ADVERTISEMENT

ಇದೇ 29 ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2018, 19:28 IST
Last Updated 19 ನವೆಂಬರ್ 2018, 19:28 IST
   

ಬೆಂಗಳೂರು: ರಾಜ್ಯ ಸರ್ಕಾರ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದೇ 29 ರಂದು ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌ ತಿಳಿಸಿದರು.

ಅಲ್ಲದೆ, ಇದೇ 27 ರಂದು ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ನ.1 ರಂದು ಉಪಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಪ್ರಶಸ್ತಿ ಪ್ರದಾನವನ್ನು ಮುಂದೂಡಲಾಗಿತ್ತು. ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನೂ ಬಿಡುಗಡೆ ಮಾಡಿರಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.