
ರಾಮನಗರ: ಸರ್ಕಾರದ ಆದೇಶದ ನಡುವೆಯೂ ಮೇಕೆದಾಟು ಪಾದಯಾತ್ರೆ ಮುಂದುವರಿಸಿದ್ದಲ್ಲಿ ಇಲ್ಲಿನ ಐಜೂರು ವೃತ್ತದಲ್ಲಿಯೇ ಪಾದಯಾತ್ರೆ ತಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಅಶ್ರುವಾಯು, ವಾಟರ್ ಜೆಟ್ ಸೇರಿದಂತೆ ವಿವಿಧ ಸಲಕರಣೆಗಳುಳ್ಳ ವಾಹನಗಳನ್ನು ಸಜ್ಜಾಗಿ ನಿಲ್ಲಿಸಲಾಗಿದೆ. ಬ್ಯಾರಿಗೇಡ್ ಗಳನ್ನೂ ಜೋಡಿಸಲಾಗುತ್ತಿದೆ.
ಡಿಐಜಿ ಲೋಕೇಶ್ ಕುಮಾರ್ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳ ಎಸ್ಪಿಗಳು ಹಾಗೂ ಸಿಬ್ಬಂದಿಯನ್ನು ಭದ್ರತೆಗೆ ಕರೆಯಿಸಿಕೊಳ್ಳಲಾಗಿದೆ.
ಇವನ್ನೂ ಓದಿ:
48 ಗಂಟೆಗಳ ಮೇಲಷ್ಟೇ ನೋಟಿಸ್ ಮುಟ್ಟುತ್ತೇವೆ: ಡಿ.ಕೆ. ಸುರೇಶ್
ಮೇಕೆದಾಟು ಪಾದಯಾತ್ರೆ: ಸಿದ್ದರಾಮಯ್ಯ ಭೇಟಿ ಮಾಡಿ ಹಿಂತಿರುಗಿದ ಪೊಲೀಸರು
ಪಾದಯಾತ್ರೆ ಇನ್ನು ಒಂದು ಹೆಜ್ಜೆ ಮುಂದೆ ಹೋಗಲು ಬಿಡುವುದಿಲ್ಲ: ಆರಗ ಜ್ಞಾನೇಂದ್ರ
ಮೇಕೆದಾಟು ಪಾದಯಾತ್ರೆ: ಡಿಕೆಶಿ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು
Mekedatu: ನಾಲ್ಕನೇ ದಿನದ ಪಾದಯಾತ್ರೆ: 30 ಮಂದಿ ಮೇಲೆ ಎಫ್ಐಆರ್
ಡಿ.ಕೆ.ಸಹೋದರರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ ಯೋಗೇಶ್ವರ್ ಒತ್ತಾಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.