ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಶಂಕಿತರಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.