ಮೈಸೂರು: ಜಿಲ್ಲೆಯ ಫಾರಂಹೌಸ್‌ವೊಂದರಲ್ಲಿ ಗುರುವಾರ 6 ವರ್ಷದ ಬಾಲಕಿಯ ಮೇಲೆ ಅದೇ ಫಾರಂಹೌಸ್‌ನ ನೌಕರನೊಬ್ಬ ಅತ್ಯಾಚಾರ ನಡೆಸಿದ್ದಾನೆ.
ಜಿಲ್ಲೆಯ ಠಾಣೆಯೊಂದರಲ್ಲಿ ದೂರು ದಾಖಲಾಗುತ್ತಿದ್ದಂತೆ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅತ್ಯಾಚಾರ ನಡೆದಿರುವ ಹಾಗೂ ಆರೋಪಿಯನ್ನು ಬಂಧಿಸಿರುವ ವಿಚಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರು ‘ಪ್ರಜಾವಾಣಿ’ಗೆ ಖಚಿತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.