ADVERTISEMENT

ಸಿಬ್ಬಂದಿಗಳಿಗೂ ರಜೆ ಘೋಷಿಸಿದ ಆರ್‌ಸಿಯು

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2020, 14:07 IST
Last Updated 24 ಮಾರ್ಚ್ 2020, 14:07 IST

ಬೆಳಗಾವಿ: ತನ್ನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಇದೇ ತಿಂಗಳು 31ರವರೆಗೆ ರಜೆ ಘೋಷಿಸಿದೆ.

‘ಈ ಅವಧಿಯಲ್ಲಿ ಆನ್‌ಲೈನ್‌ ಮೂಲಕ ಬೋಧನೆ, ಅಗತ್ಯವಿರುವ ಪಠ್ಯವಸ್ತು ಸಿದ್ಧಪಡಿಸುವುದು ಹಾಗೂ ಇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸಿಬ್ಬಂದಿಗಳಿಗೆ ಕುಲಪತಿ ಸೂಚಿಸಿದ್ದಾರೆ’ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT