ಬೆಂಗಳೂರು: ಸರ್ಕಾರ ಅಗತ್ಯ ನೆರವು ನೀಡಿದಲ್ಲಿ ರಾಜ್ಯದಾದ್ಯಂತ ಬಸ್ ಓಡಿಸಲು ಸಿದ್ಧವಿರುವುದಾಗಿ ರಾಜ್ಯ ಖಾಸಗಿ ಬಸ್‌ಗಳ ಮಾಲೀಕರ ಸಂಘ ಹೇಳಿದೆ.
‘ಸಾರ್ವಜನಿಕರಿಗೆ ತೊಂದರೆ ಆಗದಂತೆ ತಡೆಯಲು ಸೇವೆ ಒದಗಿಸುವುದಕ್ಕೆ ನಾವು ಸಿದ್ಧರಿದ್ದೇವೆ. ಸರ್ಕಾರ ಅಗತ್ಯ ನೆರವು ಒದಗಿಸಬೇಕು. ಎಲ್ಲ ಕಡೆಗಳಲ್ಲೂ ಬಸ್‌ಗಳನ್ನು ಓಡಿಸಲಾಗುವುದು’ ಎಂದು ರಾಜ್ಯ ಖಾಸಗಿ ಬಸ್‌ಗಳ ಮಾಲೀಕರ ಸಂಘದ ಅಧ್ಯಕ್ಷ ಕೆ.ಟಿ. ರಾಜಶೇಖರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.