ADVERTISEMENT

ಮೋಟಾರು ವಾಹನ ನಿರೀಕ್ಷಕರ ನೇಮಕಾತಿ: ವೆಬ್‌ಸೈಟ್‌ನಲ್ಲಿ ಪ್ರವೇಶಪತ್ರ ಲಭ್ಯ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 19:49 IST
Last Updated 22 ಜೂನ್ 2025, 19:49 IST
ಕೆಪಿಎಸ್‌ಸಿ
ಕೆಪಿಎಸ್‌ಸಿ   

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ (ಹೈದರಾಬಾದ್ ಕರ್ನಾಟಕ ವೃಂದದ ಹುದ್ದೆಗಳ) ನೇಮಕಾತಿ ಸಂಬಂಧ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶ ಪತ್ರಗಳು ಕರ್ನಾಟಕ ಲೋಕ ಸೇವಾ ಆಯೋಗದ(ಕೆಪಿಎಸ್‌ಸಿ) ಜಾಲತಾಣದಲ್ಲಿ ಲಭ್ಯವಿವೆ.

ಇದೇ 25ರಂದು ಕನ್ನಡ ಭಾಷೆ ಪರೀಕ್ಷೆ ಮತ್ತು 26ರಂದು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಅಭ್ಯರ್ಥಿಗಳು ಆಯೋಗದ ವೆಬ್‍ಸೈಟ್
http://kpsc.kar.nic.in ನಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT