ಬೆಳಗಾವಿಯಲ್ಲಿ ಕೊರೊನಾ ಸೋಂಕು ಪರೀಕ್ಷಾ ವರದಿ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿ ಇದ್ದವರನ್ನು ಬಿಡುಗಡೆ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಸರ್ಕಾರದ ಆದೇಶವಿರುವುದರಿಂದ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.