‘ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಾನು ಹಿಂದೂ ಹುಲಿ ಎಂಬುದಾಗಿ ಸ್ವಯಂಘೋಷಣೆ ಮಾಡಿಕೊಂಡಿದ್ದಾನೆ. ಆತ ಹಿಂದೂ ಹುಲಿ ಅಲ್ಲ; ಇಲಿ. ಮುಖವಾಡ ಹಾಕಿಕೊಂಡಿರುವ ಗೋಮುಖ ವ್ಯಾಘ್ರ’ ಎಂದು ಮಾಜಿ ಸಚಿವ ಹಾಗೂ ವಿಜಯೇಂದ್ರ ಬಣದ ಮುಖಂಡ ಎಂ.ಪಿ.ರೇಣುಕಾಚಾರ್ಯ ಕೋಲಾರದಲ್ಲಿ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.