
ಪ್ರಜಾವಾಣಿ ವಾರ್ತೆಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 11ನೇ ಆರೋಪಿ ನಾಗರಾಜ್ ಮತ್ತು 12ನೇ ಆರೋಪಿ ಲಕ್ಷ್ಮಣ್ ಅವರನ್ನು ಪೊಲೀಸರು ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್ ಗೆ ಮಂಗಳವಾರ ಕರೆತಂದು ಸ್ಥಳ ಮಹಜರು ನಡೆಸಿದರು. ದರ್ಶನ್ ತಮ್ಮ ಹೊಸ ಚಲನಚಿತ್ರ ‘ಡೆವಿಲ್’ ಚಿತ್ರೀಕರಣಕ್ಕಾಗಿ ಸ್ನೇಹಿತರೊಂದಿಗೆ ಮೈಸೂರಿಗೆ ಆಗಮಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.