ದರ್ಶನ್, ಸುಪ್ರೀಂ ಕೋರ್ಟ್
ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಹಾಗೂ ಇತರರಿಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಬುಧವಾರ ಪೂರ್ಣಗೊಳಿಸಿದ ಸುಪ್ರೀಂ ಕೋರ್ಟ್, ಅದೇಶ ಕಾಯ್ದಿರಿಸಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.