ADVERTISEMENT

Video | ರಾಜ್ಯದೆಲ್ಲೆಡೆ ಗಣರಾಜ್ಯೋತ್ಸವ ಸಂಭ್ರಮ: ಸಚಿವರಿಂದ ಅಭಿವೃದ್ಧಿಯ ಸಂಕಲ್ಪ

ಪ್ರಜಾವಾಣಿ ವಿಶೇಷ
Published 26 ಜನವರಿ 2024, 13:32 IST
Last Updated 26 ಜನವರಿ 2024, 13:32 IST

ರಾಜ್ಯದೆಲ್ಲೆಡೆ 75ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಇನ್ನೂ ಆಯಾ ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಅಭಿವೃದ್ಧಿಯ ಸಂಕಲ್ಪ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.