ಬೆಂಗಳೂರು: ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಿ ಹೊರಡಿಸಿರುವ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಇದೇ 8 ಕೊನೆ ದಿನ.
ಮೀಸಲಾತಿ ನಿಗದಿಪಡಿಸಿ ಇದೇ 1ರಂದು ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿತ್ತು.
ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ, ಒಂದನೇ ಮಹಡಿ, ಕೆಎಸ್‌ಸಿಎಂಎಫ್ ಕಟ್ಟಡ (ಹಿಂಭಾಗ), ನಂ.8, ಕನ್ನಿಂಗ್ ಹ್ಯಾಮ್ ರಸ್ತೆ, ಬೆಂಗಳೂರು ಇಲ್ಲಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.