ADVERTISEMENT

ಆರ್‌ಎಸ್‌ಎಸ್ ಪ್ರಚಾರ ಬೈಠಕ್: ಮಂಗಳೂರಿಗೆ ಬಂದ ಅಮಿತಾ ಶಾ 

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2018, 15:41 IST
Last Updated 14 ನವೆಂಬರ್ 2018, 15:41 IST
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಅಮಿತ್ ಶಾ
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಅಮಿತ್ ಶಾ   

ಮಂಗಳೂರು: ಸಂಘನಿಕೇತನದಲ್ಲಿ ಬುಧವಾರ ರಾತ್ರಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಪ್ರಚಾರ ಬೈಠಕ್‌ನಲ್ಲಿ ಭಾಗವಹಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಳಿಕ ಮಂಗಳೂರಿನಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT