ರಾಜ್ಯ ಸರ್ಕಾರ ಹತ್ತನೇ ತರಗತಿ ಪಠ್ಯ ಪುಸ್ತಕದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್ ಅವರ ಭಾಷಣ ಸೇರ್ಪಡೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಹಲವು ಪಠ್ಯಗಳನ್ನು ಕೈಬಿಟ್ಟಿರುವುದೂ ಕೂಡ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.