ADVERTISEMENT

ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 19:23 IST
Last Updated 8 ಏಪ್ರಿಲ್ 2021, 19:23 IST
ಆರ್‌ಟಿಇ
ಆರ್‌ಟಿಇ    

ಬೆಂಗಳೂರು: ಆರ್‌ಟಿಇ ಕಾಯ್ದೆಯಡಿ 2021-22ನೇ ಸಾಲಿಗೆ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ಏಪ್ರಿಲ್ 20ರ ವರೆಗೆ ವಿಸ್ತರಿಸಲಾಗಿದೆ.

ಪೋಷಕರು http://www.schooleducation.kar.nic.in ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಾಥ
ಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT