ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಯನ್ನು ಕೋವಿಡ್ ವಾರಿಯರ್ಸ್ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಗಳನ್ನು ಕೂಡ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಲಾಗುವುದು. ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುವ ಸೌಲಭ್ಯಗಳನ್ನು ಇವರಿಗೂ ವಿಸ್ತರಿಸಲಾಗುವುದು' ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.