ADVERTISEMENT

ಎಸ್‌ಪಿಬಿ, ತೆಸ್ಸಿ ಥಾಮಸ್‌ಗೆ ‘ಕಾಯಕ ಶ್ರೀ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 19:55 IST
Last Updated 21 ಡಿಸೆಂಬರ್ 2019, 19:55 IST
ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹಾಗೂ ಭಾರತದ ಕ್ಷಿಪಣಿ ಮಹಿಳೆ ಖ್ಯಾತಿಯ ಡಾ. ತೆಸ್ಸಿ ಥಾಮಸ್
ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹಾಗೂ ಭಾರತದ ಕ್ಷಿಪಣಿ ಮಹಿಳೆ ಖ್ಯಾತಿಯ ಡಾ. ತೆಸ್ಸಿ ಥಾಮಸ್    

ಗೋಕಾಕ: ‘ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹಾಗೂ ಭಾರತದ ಕ್ಷಿಪಣಿ ಮಹಿಳೆ ಖ್ಯಾತಿಯ ಡಾ. ತೆಸ್ಸಿ ಥಾಮಸ್ ಅವರನ್ನು ಕಾಯಕ ಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಫೆ.2ರಂದು 15ನೇ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಮುರುಘ
ರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT