ADVERTISEMENT

ಹಿರಿಯ ಚಿತ್ರಕಲಾವಿದ ಎಸ್. ರಮೇಶ್ ನಿಧನ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2019, 7:16 IST
Last Updated 18 ಸೆಪ್ಟೆಂಬರ್ 2019, 7:16 IST
ಎಸ್. ರಮೇಶ್ 
ಎಸ್. ರಮೇಶ್    

ಬೆಂಗಳೂರು: ಹಿರಿಯ ಚಿತ್ರಕಲಾವಿದಎಸ್. ರಮೇಶ್ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ಅವರಿಗೆ 90 ವರ್ಷ ವಯಸ್ಸಾಗಿತು.ಎಸ್. ರಮೇಶ್ ಅವರು ಪ್ರಜಾವಾಣಿಪತ್ರಿಕೆಯಲ್ಲಿ ಮುಖ್ಯ ಚಿತ್ರ ಕಲಾವಿದರಾಗಿ ಕೆಲಸ ಮಾಡಿದ್ದರು.

ಮೃತರ ಅಂತ್ಯಕ್ರಿಯೆ ಬೆಂಗಳೂರಿನಬನಶಂಕರಿ‌ ಚಿತಾಗಾರದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.