ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಭಾಯಾಗಡ್, ಸೂರಗೊಂಡನಕೊಪ್ಪದಲ್ಲಿ ಜಿಲ್ಲಾಡಳಿತ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯಿಂದ ಸಂತ ಸೇವಾಲಾಲ್ ಅವರ 285ನೇ ಜಯಂತ್ಯುತ್ಸವ ಮೂರು ದಿವಸ ವಿಜೃಂಭಣೆ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.