ADVERTISEMENT

‘ಸಪ್ನ’ ಪುಸ್ತಕ ಸುಗ್ಗಿ: ಶೇ 50ರವರೆಗೆ ರಿಯಾಯಿತಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 6:17 IST
Last Updated 27 ಜನವರಿ 2022, 6:17 IST

ಬೆಂಗಳೂರು: ಸಪ್ನ ಬುಕ್‌ ಹೌಸ್‌ನ 55ನೇ ವಾರ್ಷಿಕೋತ್ಸವದ ಅಂಗವಾಗಿ ಫೆಬ್ರುವರಿ 6ರವರೆಗೆ ‘ಪುಸ್ತಕ ಸುಗ್ಗಿ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಅವಧಿಯಲ್ಲಿ ಖರೀದಿಸುವ ಕನ್ನಡ ಮತ್ತು ಇಂಗ್ಲಿಷ್‌ ಪುಸ್ತಕಗಳಿಗೆ ಶೇ 10ರಿಂದ ಶೇ 50ರವರೆಗೆ ರಿಯಾಯಿತಿ ಸಿಗಲಿದೆ.

ಲೇಖನ ಸಾಮಗ್ರಿಗಳು, ದಿನಚರಿ ಪುಸ್ತಕ, ನೋಟ್‌ ಪುಸ್ತಕ ಸೇರಿದಂತೆ ಶೈಕ್ಷಣಿಕ ಪೂರಕ ಪರಿಕರಗಳಿಗೂ ವಿಶೇಷ ರಿಯಾಯಿತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT