ADVERTISEMENT

ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಂಧನ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2018, 19:49 IST
Last Updated 10 ನವೆಂಬರ್ 2018, 19:49 IST
   

ಬಳ್ಳಾರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಅದರ ವಿಡಿಯೊ ಕ್ಲಿಪ್ಪಿಂಗ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪದ ಮೇಲೆ, ತಾಲ್ಲೂಕಿನ ಸಿಡಿಗಿನಾಳ್ ಗ್ರಾಮದ ಶಿವಪ್ಪ ಎಂಬುವವರನ್ನು ಶನಿವಾರ ಬಂಧಿಸಲಾಗಿದೆ.

ವಿಡಿಯೊ ಬಗ್ಗೆ, ಜೆಡಿಎಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎಸ್.ಸೋಮಲಿಂಗನಗೌಡ ಶುಕ್ರವಾರ ಮೋಕಾ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT