ADVERTISEMENT

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಶಾಲಾ ದಿನಗಳು

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 13:08 IST
Last Updated 10 ಸೆಪ್ಟೆಂಬರ್ 2020, 13:08 IST

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಬಾಲ್ಯದ ಕತೆಯಲ್ಲಿ ಸ್ಫೂರ್ತಿಯ ಚಿಲುಮೆ ಇದೆ. ಅವರ ಶಾಲಾ ದಿನಗಳಲ್ಲಿ ಶಿಸ್ತು, ಸಂಯಮ, ಶ್ರದ್ಧೆ ಇವೆ. ಅವರು ನಡೆದ ದಾರಿಯಲ್ಲಿ ಹಲವು ಮೈಲಿಗಲ್ಲುಗಳಿವೆ.

ಕಷ್ಟದ ಮಾರ್ಗದಲ್ಲಿ ರೋಚಕ ತಿರುವುಗಳಿವೆ. ಪ್ರತಿ ಹೆಜ್ಜೆಯಲ್ಲೂ ಕ್ರೀಡಾ ಮನೋಭಾವ ಇದೆ.....ಅವರ ಗೆಳೆಯರು ಏನು ಹೇಳ್ತಾರೆ ಕೇಳೋಣ ಬನ್ನಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.