
ಪ್ರಜಾವಾಣಿ ವಾರ್ತೆಬಂಧನ
(ಪ್ರಾತಿನಿಧಿಕ ಚಿತ್ರ)
ಸಂಡೂರು: ‘ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಾಲ್ಲೂಕಿನ ಗ್ರಾಮವೊಂದರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಂಬಣ್ಣ (58) ಎಂಬುವನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.