ADVERTISEMENT

ಸೆ. 22ಕ್ಕೆ ಪಿಎಸ್ಐ, ಅ.27ಕ್ಕೆ ಗ್ರಾಮ ಆಡಳಿತಾಧಿಕಾರಿ ನೇಮಕ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2024, 15:25 IST
Last Updated 2 ಆಗಸ್ಟ್ 2024, 15:25 IST
<div class="paragraphs"><p>ಪರೀಕ್ಷೆ</p></div>

ಪರೀಕ್ಷೆ

   

ಬೆಂಗಳೂರು: ಆಗಸ್ಟ್, ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲಿ ನಡೆಸಲು ಉದ್ದೇಶಿಸಿದ್ದ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ‌ ಎಂಜಿನಿಯರ್‌ ಹುದ್ದೆಗಳಿಗೆ ಆ. 11ರಂದು ಲಿಖಿತ ಪರೀಕ್ಷೆ ನಡೆಯಲಿದೆ.  

ADVERTISEMENT

ಬಿಎಂಟಿಸಿ (ಹೈದರಾಬಾದ್‌ ಕರ್ನಾಟಕ ಹೊರತಾದ) ಪರೀಕ್ಷೆ ಸೆ.1ರಂದು, ಪಿಎಸ್ಐ ಪರೀಕ್ಷೆ ಸೆ.22ರಂದು, ಜಿಟಿಟಿಸಿಗೆ ಕಡ್ಡಾಯ ಕನ್ನಡ ಪರೀಕ್ಷೆ ಸೆ.29ರಂದು, ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆ ಅ.27ರಂದು ನಡೆಸಲಾಗುವುದು ಎಂದು ಕೆಇಎ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.