ಬೆಂಗಳೂರು:ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಛಾಯಾಪ್ರತಿಗಳನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಜುಲೈ 6ರಿಂದ ಇಲಾಖೆಯ ವೆಬ್ಸೈಟ್ನಿಂದ ಪ್ರತಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ಕುರಿತು ವಿದ್ಯಾರ್ಥಿಗಳ ನೋಂದಾಯಿತ ಫೋನ್ ನಂಬರ್ಗಳಿಗೆ ಎಸ್ಎಂಎಸ್ ಕಳುಹಿಸಲಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.