ಬೆಂಗಳೂರು: ಕಳೆದ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಯ ಮರುಮೌಲ್ಯಮಾಪನದ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ.
ಫಲಿತಾಂಶಕ್ಕೆ ಇಲಾಖೆಯ ವೆಬ್ ಸೈಟ್ www.pue.kar.nic.in ಸಂಪರ್ಕಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.