ADVERTISEMENT

ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯ ಕೀ ಉತ್ತರ ಪ್ರಕಟ; ಆಕ್ಷೇಪಣೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 10:57 IST
Last Updated 19 ಜೂನ್ 2020, 10:57 IST
ಪಿಯುಸಿ ಪರೀಕ್ಷೆ-ಸಾಂದರ್ಭಿಕ ಚಿತ್ರ
ಪಿಯುಸಿ ಪರೀಕ್ಷೆ-ಸಾಂದರ್ಭಿಕ ಚಿತ್ರ   

ಬೆಂಗಳೂರು: ಗುರುವಾರ ನಡೆದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.

ಉತ್ತರಗಳಲ್ಲಿ ಏನಾದರೂ ಲೋಪ ಕಂಡು ಬಂದರೆ ವಿದ್ಯಾರ್ಥಿಗಳು, ಉಪನ್ಯಾಸಕರು ಆಕ್ಷೇಪಣೆಗೆ ಸಲ್ಲಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರುಇಲಾಖೆಯ ವೆಬ್‌ಸೈಟ್‌ನಲ್ಲಿ ಅವಕಾಶ ನೀಡಿದ್ದಾರೆ.

ವೆಬ್‌ಸೈಟ್‌: www.puc.kar.nic.in

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.