ADVERTISEMENT

ಕೆ. ಶಶಿ ಕಿರಣ್‌ ಶೆಟ್ಟಿ ರಾಜ್ಯದ ಹೊಸ ಅಡ್ವೊಕೇಟ್‌ ಜನರಲ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಮೇ 2023, 9:28 IST
Last Updated 22 ಮೇ 2023, 9:28 IST
ಕೆ. ಶಶಿ ಕಿರಣ್‌ ಶೆಟ್ಟಿ
ಕೆ. ಶಶಿ ಕಿರಣ್‌ ಶೆಟ್ಟಿ   

ಬೆಂಗಳೂರು: ರಾಜ್ಯ ಅಡ್ವೊಕೇಟ್‌ ಜನರಲ್‌ ಆಗಿ ಹಿರಿಯ ವಕೀಲ ಕೆ. ಶಶಿ ಕಿರಣ್‌ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಪ್ರಭುಲಿಂಗ ಕೆ. ನಾವದಗಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶಶಿ ಕಿರಣ್‌ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಶಶಿ ಕಿರಣ್‌ ಶೆಟ್ಟಿ ಅವರು ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ವಿಶ್ವನಾಥ್‌ ಶೆಟ್ಟಿ ಅವರ ಮಗ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.