ADVERTISEMENT

ಅಪ್ಪ–ಅಮ್ಮನ ಪೋಷಿಸದ ಮಕ್ಕಳಿಗೆ ಆಸ್ತಿ ವಾಪಸ್ ಶಿಕ್ಷೆ | Senior Citizens Property rights

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2022, 15:56 IST
Last Updated 20 ಡಿಸೆಂಬರ್ 2022, 15:56 IST

ಮಕ್ಕಳು ತಂದೆ–ತಾಯಿಯನ್ನು ನೋಡಿಕೊಳ್ಳದಿದ್ದರೆ ಏನು ಮಾಡಬೇಕು ? ಅವರಿಂದ ಆಸ್ತಿ ವಾಪಸ್‌ ಪಡೆಯಬೇಕು.... ಇಂಥದ್ದೊಂದು ಪ್ರಕರಣ ಯಾದಗಿರಿಯಲ್ಲಿ ವರದಿಯಾಗಿದೆ. ತಂದೆ–ತಾಯಿಯನ್ನು ಮಕ್ಕಳು ಪೋಷಣೆ ಮಾಡದ ಕಾರಣ ಪೋಷಕರಿಗೆ ಆಸ್ತಿ ವರ್ಗಾವಣೆ ಮಾಡಿ ಯಾದಗಿರಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್‌ ಆದೇಶಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT