ADVERTISEMENT

‘ಶೆಫರ್ಡ್ಸ್‌‌ ಇಂಡಿಯಾ’ ಸಮಾವೇಶ ನಾಳೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 19:52 IST
Last Updated 30 ಸೆಪ್ಟೆಂಬರ್ 2020, 19:52 IST
ಎಚ್.ವಿಶ್ವನಾಥ್
ಎಚ್.ವಿಶ್ವನಾಥ್   

ಬೆಂಗಳೂರು: ಶೆಫರ್ಡ್ಸ್‌ (ಕುರುಬರು) ಇಂಡಿಯಾ ಇಂಟರ್‌ನ್ಯಾಷನಲ್‌್ ಸಮಾವೇಶವು ಇದೇ 2ರಂದು ನಗರದ ಕದಂಬ ಸಾಮ್ರಾಟ್‌ ಹೋಟೆಲ್‌ನಲ್ಲಿ ನಡೆಯಲಿದೆ.

‘ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕುರುಬ ಸಮಾಜ ಮುಖಂಡರು ಮತ್ತು ರಾಜಕಾರಣಿಗಳನ್ನು ಒಂದೇ ವೇದಿಕೆಯಲ್ಲಿ ತರುವ ನಿಟ್ಟಿನಲ್ಲಿ ಶೆಫರ್ಡ್ಸ್‌ ಇಂಡಿಯಾ ಇಂಟರ್‌ನ್ಯಾಷನಲ್‌ ಸಂಸ್ಥೆ ರಚಿಸಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT