ADVERTISEMENT

ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಆರೋಗ್ಯ ವಿಚಾರಿಸಿದ ವಿಶ್ವೇಶತೀರ್ಥರು

​ಪ್ರಜಾವಾಣಿ ವಾರ್ತೆ
Published 1 ಜನವರಿ 2019, 7:01 IST
Last Updated 1 ಜನವರಿ 2019, 7:01 IST
   

ತುಮಕೂರು:ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥರು ಮಂಗಳವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿಶಿವಕುಮಾರ ಸ್ವಾಮೀಜಿ ಆರೋಗ್ಯ ವಿಚಾರಿಸಿದರು.

‘ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ಅವರನ್ನು ಮಾತನಾಡಿಸಲು ಸಾಧ್ಯವಾಗಲಿಲ್ಲ. ವೈದ್ಯರು ಉಪಚರಿಸುತ್ತಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT