ADVERTISEMENT

'ಉಪ್ಪು ತಿಂದವರು ನೀರು ಕುಡಿಯಲೇಬೇಕು'; ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2018, 12:08 IST
Last Updated 11 ನವೆಂಬರ್ 2018, 12:08 IST
   

ಚಿಕ್ಕಮಗಳೂರು: 'ಉಪ್ಪು ತಿಂದವರು ನೀರು ಕುಡಿಯಲೇಬೇಕು' ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನ್ಯಾಯಾಂಗ ಬಂಧನಕ್ಕೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು,ತಪ್ಪು ಮಾಡಿದರೆ, ಕಾನೂನು ಉಲ್ಲಂಘಿಸಿದರೆ, ಕಾನೂನು ವಿರೋಧಿ ಚಟುವಟಿಕೆಗಳನ್ನು ಮಾಡಿದರೆ ಕಾನೂನು ಕ್ರಮ ಕೈಗೊಳ್ಳುತ್ತಾರೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.