ADVERTISEMENT

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 7 ಜೂನ್ 2025, 23:30 IST
Last Updated 7 ಜೂನ್ 2025, 23:30 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ‘ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹ 25 ಲಕ್ಷ ಪರಿಹಾರ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೃತಪಟ್ಟವರ ಕುಟುಂಬಕ್ಕೆ ತಲಾ ₹ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಘಟನೆ ನಡೆದ ದಿನ ಮುಖ್ಯಮಂತ್ರಿ ಪ್ರಕಟಿಸಿದ್ದರು. ಈ ಮೊತ್ತವನ್ನು ಹೆಚ್ಚಿಸಲಾಗುವುದು ಎಂದು ಶನಿವಾರ ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.