ADVERTISEMENT

ಸಚಿವರಿಗೆ ಔತಣಕೂಟ | ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2025, 6:43 IST
Last Updated 13 ಅಕ್ಟೋಬರ್ 2025, 6:43 IST
<div class="paragraphs"><p>ಸಿದ್ದರಾಮಯ್ಯ, ಮುಖ್ಯಮಂತ್ರಿ</p></div>

ಸಿದ್ದರಾಮಯ್ಯ, ಮುಖ್ಯಮಂತ್ರಿ

   

– ಪ್ರಜಾವಾಣಿ ಚಿತ್ರ

ಬೆಂಗಳೂರು: 'ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ADVERTISEMENT

ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.