ADVERTISEMENT

ಅಸಮಾಧಾನ ಇರುವುದು ನಿಜ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 19:42 IST
Last Updated 25 ಫೆಬ್ರುವರಿ 2020, 19:42 IST
 ಸಿದ್ದರಾಮಯ್ಯ
ಸಿದ್ದರಾಮಯ್ಯ   

ವಿಜಯಪುರ: ‘ಬಿಜೆಪಿಯ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ನಿಜ. ಆದರೆ, ಯಾರೂ ನನ್ನ ಜೊತೆ ಮಾತನಾಡಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯ 32 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಸಿ.ಎಂ.ಇಬ್ರಾಹಿಂ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಆ ವಿಚಾರ ಇನ್ನೂ ನಮ್ಮಲ್ಲಿ ಚರ್ಚೆಯೇ ಆಗಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT