ಯಲಬುರ್ಗಾ (ಕೊಪ್ಪಳ ಜಿಲ್ಲೆ): ಯಲಬುರ್ಗಾದಲ್ಲಿ ಶನಿವಾರ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ವೇದಿಕೆ ಕಾರ್ಯಕ್ರಮದಲ್ಲಿ ಕುಕನೂರಿನ ದಂಪತಿ ತಮ್ಮ ಗಂಡು ಮಗುವಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದ ತಮ್ಮ ಮಗುವಿಗೆ 'ಸಿದ್ದರಾಮಯ್ಯ' ಎಂದು ನಾಮಕರಣ ಮಾಡಿಸಿದರು.
ಬೀರಲಿಂಗೇಶ್ವರ ಜಾತ್ರೆಗೆ ಬಂದಿದ್ದ ದಂಪತಿ ವೇದಿಕೆ ಮೇಲೆ ಬಂದು ಮಗುವಿಗೆ ನಾಮಕರಣ ಮಾಡುವಂತೆ ಸಿದ್ದರಾಮಯ್ಯ ಬಳಿ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.