ADVERTISEMENT

‘ಸಿ ವೋಟರ್‌’ ಸಮೀಕ್ಷೆ: ಶಿರಾ, ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಗೆ ಗೆಲುವು

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2020, 18:30 IST
Last Updated 7 ನವೆಂಬರ್ 2020, 18:30 IST
   

ಬೆಂಗಳೂರು: ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ‘ಸಿ ವೋಟರ್‌’ ಮತದಾನೋತ್ತರ ಸಮೀಕ್ಷೆ ಹೇಳಿದೆ.

ಎರಡೂ ಕ್ಷೇತ್ರಗಳಲ್ಲಿ ನವೆಂಬರ್‌ 3ರಂದು ಮತದಾನ ನಡೆದಿತ್ತು. ನ.10 ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಗಳಾದ ಮುನಿರತ್ನ ಮತ್ತು ಡಾ. ರಾಜೇಶ್‌ ಗೌಡ ಗೆಲುವು ಸಾಧಿಸಲಿದ್ದಾರೆ ಎಂದು ‘ಸಿ ವೋಟರ್‌’ ಸಮೀಕ್ಷೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT