ADVERTISEMENT

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸಹೋದರಿ ವಿಶಾಲಾಕ್ಷಿದೇವಿ ನಿಧನ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2018, 13:43 IST
Last Updated 19 ಅಕ್ಟೋಬರ್ 2018, 13:43 IST
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ವಿಶಾಲಾಕ್ಷಿದೇವಿ
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ವಿಶಾಲಾಕ್ಷಿದೇವಿ   

ಬೆಂಗಳೂರು: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ವಿಶಾಲಾಕ್ಷಿದೇವಿ ಅವರುನಗರದ ವಿಕ್ರಮ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಹು ಅಂಗಾಂಗಳ ವೈಫಲ್ಯದಿಂದ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ. ಅವರಿಗೆ 56 ವರ್ಷವಾಗಿತ್ತು.

ಅವರಿಗೆ ಪತಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಶನಿವಾರ ಮೈಸೂರಿನ ‘ಕಾಸ್ ಮಧುವನ’ ದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.

ADVERTISEMENT

* ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.