ಸಂಸದ ಪ್ರಜ್ವಲ್‌ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಮಂಗಳವಾರದಿಂದ ಬುಧವಾರ ಬೆಳಗಿನ ಜಾವದವರೆಗೆ ಎಸ್‌ಐಟಿ ಅಧಿಕಾರಿಗಳು ಹಾಸನದಲ್ಲಿ ಹದಿನೆಂಟು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಎಸ್ಐಟಿ ಅಧಿಕಾರಿಗಳ ತಂಡ ಬುಧವಾರ ಬೆಳಗಿನ ಜಾವ 3.30 ರವರೆಗೂ ಶೋಧಕಾರ್ಯ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.