ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿರುವ 'ನಮ್ಮೂರು ನಮ್ಮ ಕೆರೆ' ಯೋಜನೆಯು ರಾಜ್ಯದ ಕೆರೆಗಳಿಗೆ ಮರುಜೀವ ನೀಡುತ್ತಿದೆ. ಕ್ರಿಕೆಟ್ ಮೈದಾನದಂತಿದ್ದ ಕೆರೆಗಳು ಮತ್ತೆ ಜಲಸಿರಿಯಿಂದ ಕಂಗೊಳಿಸುತ್ತಿವೆ. ಸಮುದಾಯದ ಸಹಕಾರದೊಂದಿಗೆ 367 ಕೆರೆಗಳನ್ನು ಸಂಸ್ಥೆಯು ಪುನಶ್ಚೇತನಗೊಳಿಸಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.