ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್ 2021 ಮತ್ತು 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ‘ಶುಭ ಸಂದೇಶ’ ಕಳುಹಿಸಿದ್ದರು.
ವಾರದ ಹಿಂದೆ ಮಂಡ್ಯ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದರು.
ಎಸ್.ಎಂ.ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ಮುಂಜಾನೆ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.