ADVERTISEMENT

ಕಂಕಣ ಸೂರ್ಯಗ್ರಹಣ: ಮೂಢನಂಬಿಕೆಯಿಂದ ತಿಪ್ಪೆಯಲ್ಲಿ ಮಗುವನ್ನು ಹೂತರು! 

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2019, 4:23 IST
Last Updated 26 ಡಿಸೆಂಬರ್ 2019, 4:23 IST
ಕಲಬುರ್ಗಿ ಜಿಲ್ಲೆಯಲ್ಲಿ ತಾಲ್ಲೂಕಿನ ‌ತಾಜ ಸುಲ್ತಾನಪುರದಲ್ಲಿ ಮಕ್ಕಳನ್ನು ಕುತ್ತಿಗೆವರೆಗೆ ಹೂಳಲಾಗಿದೆ
ಕಲಬುರ್ಗಿ ಜಿಲ್ಲೆಯಲ್ಲಿ ತಾಲ್ಲೂಕಿನ ‌ತಾಜ ಸುಲ್ತಾನಪುರದಲ್ಲಿ ಮಕ್ಕಳನ್ನು ಕುತ್ತಿಗೆವರೆಗೆ ಹೂಳಲಾಗಿದೆ   

ಕಲಬುರ್ಗಿ: ಗ್ರಹಣದ ಸಂದರ್ಭದಲ್ಲಿ ಮಕ್ಕಳಿಗೆ ‌ಕೇಡಾಗಲಿದೆ ಎಂಬ ಮೂಢನಂಬಿಕೆಯಿಂದ ತಾಲ್ಲೂಕಿನ ‌ತಾಜ ಸುಲ್ತಾನಪುರದಲ್ಲಿ ಮಕ್ಕಳನ್ನು ಕುತ್ತಿಗೆವರೆಗೆ ಹೂಳಲಾಗಿದೆ.

ಗ್ರಾಮದ ರಸ್ತೆ ಪಕ್ಕದ ತಿಪ್ಪೆಗುಂಡಿಯಲ್ಲಿ ಹೂಳಲಾಗಿದೆ. ಗ್ರಹಣ ಮುಗಿದ ಬಳಿಕ ಹೊರತೆಗೆಯಲಾಗುವುದು ಎಂದು ಪೋಷಕರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT