ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ‘ಭಾರತ ಒಗ್ಗೂಡಿಸಿ’ ಪಾದಯಾತ್ರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರವೇಶವಾಗಿದೆ. ಗುರುವಾರದಿಂದ ಅವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೊದಲ ನಾಲ್ಕು ದಿನದಿಂದ, ಕಾವೇರಿ ನಾಡಲ್ಲಿ ಸಾಗುತ್ತಿರುವ ಈ ಯಾತ್ರೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.