ADVERTISEMENT

ಯುಗಾದಿಗೆ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2019, 8:51 IST
Last Updated 4 ಏಪ್ರಿಲ್ 2019, 8:51 IST
   

ಹುಬ್ಬಳ್ಳಿ: ಪ್ರಯಾಣಿಕರ ದಟ್ಟಣೆ ಹಿನ್ನೆಲೆಯಲ್ಲಿ ಯುಗಾದಿ ಹಬ್ಬಕ್ಕೆ ನೈರುತ್ಯ ರೈಲ್ವೆಯು ಯಶವಂತಪುರದಿಂದ ಬೆಳಗಾವಿಗೆ ಹಾಗೂ ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲು ಓಡಿಸಲಿದೆ.

ಏ. 5ರ ರಾತ್ರಿ 11ಕ್ಕೆ ಯಶವಂತಪುರದಿಂದ (ರೈಲು ಸಂ. 06581) ಹೊರಟು, ಮರುದಿನ ಬೆಳಿಗ್ಗೆ 11.15ಕ್ಕೆ ಬೆಳಗಾವಿ ತಲುಪುತ್ತದೆ.

ಏ. 7ರ ಸಂಜೆ 5.10ಕ್ಕೆ ಬೆಳಗಾವಿಯಿಂದ (ರೈಲು ಸಂ. 06582) ಹೊರಟು ಮರುದಿನ ಬೆಳಿಗ್ಗೆ 5ಕ್ಕೆ ಯಶವಂತಪುರ ತಲುಪಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.