ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನದಂದು ಸಂಸ್ಥಾನದ ಮೂಲ ಪ್ರತಿಮೆಗಳಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಬ್ರಹ್ಮ ಕರಾರ್ಚಿತ ಮೂಲ ರಾಮಮೂರ್ತಿ ಹಾಗೂ ಇತರೆ ಪ್ರತಿಮೆಗಳಿಗೆ ಅಭಿಷೇಕ, ಮಹಾಮಂಗಳಾರತಿ ನೆರವೇರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.