ADVERTISEMENT

ಮಾರ್ಚ್ 31ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಇಲ್ಲಿದೆ ವೇಳಾಪಟ್ಟಿ

SSLC ಅಂತಿಮ ವೇಳಾಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 12:23 IST
Last Updated 5 ಡಿಸೆಂಬರ್ 2022, 12:23 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: 2022–23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮಾರ್ಚ್‌ 31ರಿಂದ ಏಪ್ರಿಲ್‌ 15ರವರೆಗೆ ನಡೆಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧಿಸಿದೆ.

ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದ್ದು, ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಫಲಕಗಳಲ್ಲಿ ಅಳವಡಿಸಲು, ಎಲ್ಲ ವಿದ್ಯಾರ್ಥಿಗಳಿಗೂ ಮಾಹಿತಿ ನೀಡಲು ಮಂಡಳಿ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT