ADVERTISEMENT

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

ನಕಲು ತಡೆಗೆ ಕಟ್ಟುನಿಟ್ಟಿನ ಕ್ರಮ, ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 19:10 IST
Last Updated 29 ಮಾರ್ಚ್ 2023, 19:10 IST
   

ಬೆಂಗಳೂರು: 2022–23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್‌ 31ರಿಂದ ರಾಜ್ಯದ 3,305 ಕೇಂದ್ರಗಳಲ್ಲಿ ನಡೆಯಲಿದೆ.

ಮಾರ್ಚ್‌ 31ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ (100 ಅಂಕಗಳು), ಏಪ್ರಿಲ್ 3ರಂದು ಗಣಿತ (80 ಅಂಕಗಳು), 6ರಂದು ದ್ವಿತೀಯ ಭಾಷೆ ಇಂಗ್ಲಿಷ್‌, ಕನ್ನಡ (80 ಅಂಕಗಳು), 8ರಂದು ಎಂಜಿ ನಿಯರಿಂಗ್, ಅರ್ಥಶಾಸ್ತ್ರ ಸೇರಿ ದಂತೆ ಇತರೆ ವಿಷಯಗಳ (ಜೆಟಿಎಸ್‌ ಶಾಲೆಯ ವಿದ್ಯಾರ್ಥಿಗಳಿಗೆ) ಪರೀಕ್ಷೆಗಳು ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT