ADVERTISEMENT

SSLC, ಮೆಟ್ರಿಕ್ ನಂತರದ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಫೆಬ್ರುವರಿ 2026, 16:14 IST
Last Updated 8 ಫೆಬ್ರುವರಿ 2026, 16:14 IST
   

ಬೆಂಗಳೂರು: ಎಸ್‌ಎಸ್‌‌ಎಲ್‌ಸಿ ಹಾಗೂ ಮೆಟ್ರಿಕ್ ನಂತರದ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ. ‌ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆ. 28. ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.

ಪ್ರೋತ್ಸಾಹಧನದ ವಿವರ:

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT