ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ 2023–24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ. ಶೆ 73.40 ಫಲಿತಾಂಶ ಬಂದಿದ್ದು ಉಡುಪಿ ಪ್ರಥಮ ಸ್ಥಾನ ಪಡೆದಿದ್ದಾರೆ. ಯಾದಗಿರಿಗೆ ಕೊನೆಯ ಸ್ಥಾನ ಪಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.